Versions
KNV ನಾನು ಹೊಗೆಯಲ್ಲಿರುವ ಬುದ್ಧಲಿಯ ಹಾಗೆ ಇದ್ದರೂ ನಿನ್ನ ನಿಯಮಗಳನ್ನು ನಾನು ಮರೆತುಬಿಡಲಿಲ್ಲ.
ERVKN ಬಿಸಾಕಲ್ಪಟ್ಟ ದ್ರಾಕ್ಷಾರಸದ ಬುದ್ದಲಿಯಂತಿದ್ದೇನೆ, ಆದರೂ ನಾನು ನಿನ್ನ ಕಟ್ಟಳೆಗಳನ್ನು ಮರೆಯುವುದಿಲ್ಲ.
IRVKN ಹೊಗೆಯಲ್ಲಿ ನೇತು ಹಾಕಿರುವ ಬುದ್ದಲಿಯಂತಿದ್ದೇನೆ,
ಆದರೂ ನಿನ್ನ ನಿಬಂಧನೆಗಳನ್ನು ಮರೆಯಲಿಲ್ಲ.