Versions
KNV ದುಷ್ಟರು ನನ್ನನ್ನು ನಾಶಮಾಡುವದಕ್ಕೆ ನನಗಾಗಿ ಕಾದುಕೊಳ್ಳುತ್ತಾರೆ. ನಿನ್ನ ಸಾಕ್ಷಿಗಳನ್ನು ಗ್ರಹಿಸಿ ಕೊಳ್ಳುತ್ತೇನೆ.
ERVKN ದುಷ್ಟರು ನನ್ನನ್ನು ನಾಶಮಾಡಲು ಪ್ರಯತ್ನಿಸಿದರು, ಆದರೆ ನಿನ್ನ ಒಡಂಬಡಿಕೆಯು ನನ್ನನ್ನು ಜ್ಞಾನಿಯನ್ನಾಗಿ ಮಾಡಿತು.
IRVKN ದುಷ್ಟರು ನನ್ನನ್ನು ಸಂಹರಿಸಬೇಕೆಂದು ಹೊಂಚಿ ನೋಡುತ್ತಾರೆ,
ನಾನು ನಿನ್ನ ಕಟ್ಟಳೆಗಳನ್ನೇ ಲಕ್ಷಿಸಿಕೊಂಡಿರುವೆನು.