Versions
KNV ಎಲ್ಲಾ ಸಂಪೂರ್ಣತೆಯ ಮೇರೆ ಯನ್ನು ನೋಡಿದ್ದೇನೆ; ಆದರೆ ನಿನ್ನ ಆಜ್ಞೆಯು ಬಹಳ ವಿಸ್ತಾರವಾಗಿದೆ.
ERVKN ನಿನ್ನ ಧರ್ಮಶಾಸ್ತ್ರದ ಹೊರತು ಬೇರೆಲ್ಲವುಗಳಿಗೂ ಮೇರೆಯಿದೆ.
IRVKN ಎಲ್ಲಾ ಸಂಪೂರ್ಣತೆಗೂ ಮೇರೆಯುಂಟೆಂದು ಬಲ್ಲೆನು,
ಆದರೆ ನಿನ್ನ ಆಜ್ಞಾಶಾಸನವು ಅಪರಿಮಿತವಾದದ್ದು. § ಅಪರಿಮಿತವಾದದ್ದು. ವಿಶಾಲವಾದದ್ದು. ಮೆಮ್.