Versions
KNV ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ ಕರ್ತನು ಈಗಿನಿಂದ ಯುಗಯುಗಕ್ಕೂ ತನ್ನ ಜನರ ಸುತ್ತಲೂ ಇದ್ದಾನೆ.
ERVKN ಪರ್ವತಗಳು ಜೆರುಸಲೇಮಿನ ಸುತ್ತಲೂ ಇವೆ. ಯೆಹೋವನು ತನ್ನ ಜನರ ಸುತ್ತಲೂ ಇರುವನು. ಆತನು ತನ್ನ ಜನರನ್ನು ಸದಾಕಾಲ ಸಂರಕ್ಷಿಸುವನು.
IRVKN ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ,
ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.