Versions
KNV ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
ERVKN ಜನರು ತಮ್ಮ ನೆರೆಯವರಿಗೆ ಸುಳ್ಳು ಹೇಳುವರು. ಪ್ರತಿಯೊಬ್ಬರೂ ತಮ್ಮ ನೆರೆಯವರಿಗೆ ಸುಳ್ಳಿನಿಂದ ಮುಖಸ್ತುತಿ ಮಾಡುವರು.
IRVKN ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ,
ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.