Bible Versions
Bible Books

Psalms 12:4 (AKJV) American King James Version

Versions

KNV   ಅವರು--ನಮ್ಮ ನಾಲಿಗೆಯಿಂದ ನಾವು ಬಲಗೊಳ್ಳುವೆವು; ನಮ್ಮ ತುಟಿಗಳು ನಮ್ಮವೇ; ನಮಗೆ ಪ್ರಭುವು ಯಾರು ಅನ್ನುತ್ತಾರೆ.
ERVKN   “ನಾವು ಪ್ರಮುಖರಾಗಲು ನಮ್ಮ ಸುಳ್ಳುಗಳೇ ನಮಗೆ ಆಧಾರ. ನಮ್ಮ ನಾಲಿಗೆಗಳು ಇರುವಾಗ ನಮಗೆ ಒಡೆಯರಾಗಲು ಯಾರಿಗೆ ಸಾಧ್ಯ?” ಎಂದು ಅವರು ಹೇಳುತ್ತಾರೆ.
IRVKN   ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ;
ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us