Versions
KNV ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.
ERVKN ಯೆಹೋವನು ದಾವೀದನಿಗೆ ಸ್ಥಿರವಾದ ವಾಗ್ದಾನವನ್ನು ಮಾಡಿದನು. ಆತನು ಅದನ್ನು ಬದಲಾಯಿಸುವುದೇ ಇಲ್ಲ. ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು.
IRVKN ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ;
ಆತನು ಅದನ್ನು ಬದಲಿಸುವುದಿಲ್ಲ.
“ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;