Bible Versions
Bible Books

Psalms 145:14 (AKJV) American King James Version

Versions

KNV   ಕರ್ತನು ಬೀಳುವವರೆಲ್ಲರನ್ನು ಉದ್ಧಾರಮಾಡುತ್ತಾನೆ; ತಗ್ಗಿಸಿ ಕೊಳ್ಳುವವರೆಲ್ಲರನ್ನು ಎತ್ತುತ್ತಾನೆ.
ERVKN   ಯೆಹೋವನು ಬಿದ್ದುಹೋಗಿರುವವರನ್ನು ಮೇಲೆತ್ತುವವನೂ; ಕುಗ್ಗಿಹೋದವರನ್ನು ಉದ್ಧರಿಸುವವನೂ ಆಗಿದ್ದಾನೆ.
IRVKN   ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ,
ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us