Bible Versions
Bible Books

Psalms 147:19 (AKJV) American King James Version

Versions

KNV   ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.
ERVKN   ಆತನು ಯಾಕೋಬಿಗೆ ತನ್ನ ಆಜ್ಞೆಗಳನ್ನು ಕೊಟ್ಟನು. ಇಸ್ರೇಲಿಗೆ ತನ್ನ ಕಟ್ಟಳೆಗಳನ್ನೂ ನಿಯಮಗಳನ್ನೂ ಕೊಟ್ಟನು.
IRVKN   ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ,
ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us