Bible Versions
Bible Books

Psalms 148:1 (AKJV) American King James Version

Versions

KNV   ಕರ್ತನನ್ನು ನೀವು ಸ್ತುತಿಸಿರಿ, ಕರ್ತನನ್ನು ಆಕಾಶದಿಂದ ನೀವು ಸ್ತುತಿಸಿರಿ; ಉನ್ನತವಾದವುಗಳಲ್ಲಿ ಆತನನ್ನು ಸ್ತುತಿಸಿರಿ.
ERVKN   ಯೆಹೋವನಿಗೆ ಸ್ತೋತ್ರವಾಗಲಿ! ಮೇಲೋಕದಲ್ಲಿರುವ ದೇವದೂತರೇ, ಆಕಾಶಮಂಡಲದಿಂದ ಯೆಹೋವನನ್ನು ಸ್ತುತಿಸಿರಿ!
IRVKN   ಯೆಹೋವನಿಗೆ ಸ್ತೋತ್ರ!
ಆಕಾಶಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ,
ಮಹೋನ್ನತದಲ್ಲಿ ಆತನ ಸ್ತೋತ್ರವು ಕೇಳಿಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us