Versions
KNV ಆತನು ಅವುಗಳನ್ನು ಯುಗಯುಗಗಳಿಗೂ ಸ್ಥಾಪಿಸಿದ್ದಾನೆ; ಆಜ್ಞೆಯನ್ನು ಕೊಟ್ಟಿ ದ್ದಾನೆ, ಅದು ವಿಾರಿ ಹೋಗುವದಿಲ್ಲ.
ERVKN ಇವುಗಳೆಲ್ಲಾ ಶಾಶ್ವತವಾಗಿರುವಂತೆ ಆತನು ಮಾಡಿದನು. ಎಂದಿಗೂ ಕೊನೆಗೊಳ್ಳದ ನಿಯಮಗಳನ್ನು ಆತನು ಮಾಡಿದನು.
IRVKN ಆತನು ಅವುಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಾನೆ,
ಆತನು ಎಂದಿಗೂ ಮೀರಲಾಗದಂಥ ಕಟ್ಟಳೆಯನ್ನು ವಿಧಿಸಿದ್ದಾನೆ.