Bible Versions
Bible Books

Psalms 35:1 (AKJV) American King James Version

Versions

KNV   ಕರ್ತನೇ, ನನ್ನ ಸಂಗಡ ವ್ಯಾಜ್ಯವಾಡುವವರೊಡನೆ ಸಂಗಡ ವ್ಯಾಜ್ಯವಾಡು; ನನಗೆ ವಿರೋಧವಾಗಿ ಯುದ್ಧಮಾಡುವವರ ಸಂಗಡ ಯುದ್ಧ ಮಾಡು.
ERVKN   ಯೆಹೋವನೇ, ನನ್ನ ವ್ಯಾಜ್ಯಗಳಲ್ಲಿ ವಾದಿಸು! ನನ್ನ ಯುದ್ಧಗಳಲ್ಲಿ ಹೋರಾಡು!
IRVKN   ಯೆಹೋವನೇ, ನನ್ನ ಸಂಗಡ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯಮಾಡು;
ನನ್ನ ಮೇಲೆ ಯುದ್ಧ ಮಾಡುವವರ ಸಂಗಡ ಯುದ್ಧ ಮಾಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us