Bible Versions
Bible Books

Psalms 37:14 (AKJV) American King James Version

Versions

KNV   ದುಷ್ಟರು ಬಡವನನ್ನು ಮತ್ತು ದೀನ ನನ್ನು ಕೆಡವಿಬಿಡುವದಕ್ಕೂ ಸನ್ಮಾರ್ಗದವರನ್ನು ಕೊಲ್ಲು ವದಕ್ಕೂ ಕತ್ತಿಯನ್ನು ಹಿರಿದಿದ್ದಾರೆ ಮತ್ತು ತಮ್ಮ ಬಿಲ್ಲು ಗಳನ್ನು ಬೊಗ್ಗಿಸಿದ್ದಾರೆ.
ERVKN   ಕೆಡುಕರು ಖಡ್ಗಗಳನ್ನು ಕೈಗೆತ್ತಿಕೊಳ್ಳುವರು; ತಮ್ಮ ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ಗುರಿಯಿಡುವರು. ಅವರು ಬಡವರನ್ನೂ ಅಸಹಾಯಕರನ್ನೂ ಒಳ್ಳೆಯವರನ್ನೂ ಯಥಾರ್ಥವಂತರನ್ನೂ ಕೊಲ್ಲಬೇಕೆಂದಿದ್ದಾರೆ.
IRVKN   ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ;
ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us