Versions
KNV ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
ERVKN ನೀನು ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದರೆ, ದೀರ್ಘಕಾಲ ಬದುಕುವೆ; ಭೂಮಿಯ ಅನೇಕ ಫಲಗಳನ್ನು ಅನುಭವಿಸುವೆ.
IRVKN ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು;
ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.