Versions
KNV ಓ ಕರ್ತನೇ, ನಿನ್ನನ್ನು ನಿರೀಕ್ಷಿಸುತ್ತೇನೆ; ನನ್ನ ದೇವರಾದ ಓ ಕರ್ತನೇ, ನೀನು ಉತ್ತರ ಕೊಡುವಿ.
ERVKN ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ. ನನ್ನ ಒಡೆಯನಾದ ದೇವರೇ, ನನಗೆ ಉತ್ತರನೀಡು.
IRVKN ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ;
ನನ್ನ ಕರ್ತನೇ, ನನ್ನ ದೇವರೇ, ನೀನೇ ಸದುತ್ತರವನ್ನು ಕೊಡುವವನು.