Versions
KNV ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ.
ERVKN ನೀನು ಶಿಕ್ಷಿಸಿದ್ದರಿಂದ ನನ್ನ ಇಡೀ ದೇಹ ಹುಣ್ಣಾಗಿದೆ. ನಾನು ಪಾಪಮಾಡಿದ್ದರಿಂದ ನನ್ನ ಎಲುಬುಗಳೆಲ್ಲ ನೋಯುತ್ತಿವೆ.
IRVKN ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ;
ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ.