Versions
KNV ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ.
ERVKN ನಾನು ಅಪರಾಧಿಯಾಗಿದ್ದೇನೆ. ನನ್ನ ಅಪರಾಧಗಳು ನನ್ನ ಭುಜಗಳ ಮೇಲೆ ಭಾರವಾದ ಹೊರೆಯಂತಿವೆ.
IRVKN ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ;
ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ.