Versions
KNV ಕರ್ತನೇ, ನನ್ನ ಆಶೆಯೆಲ್ಲಾ ನಿನ್ನ ಮುಂದೆ ಇದೆ; ನನ್ನ ನಿಟ್ಟುಸಿರು ನಿನಗೆ ಮರೆಯಾದದ್ದಲ್ಲ.
ERVKN ನನ್ನ ಒಡೆಯನೇ, ನೀನು ನನ್ನ ನರಳಾಟವನ್ನು ಕೇಳಿರುವೆ. ನನ್ನ ನಿಟ್ಟುಸಿರುಗಳು ನಿನಗೆ ಮರೆಯಾಗಿಲ್ಲ.
IRVKN ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು;
ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ.