Versions
KNV ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
ERVKN ನೀನು ಕೋಪದಿಂದ ನನ್ನ ಕಡೆಗೆ ನೋಡಬೇಡ! ಸಾಯುವುದಕ್ಕಿಂತ ಮೊದಲು ನನಗೆ ಸಂತೋಷವಿರಲಿ. ಇನ್ನು ಸ್ವಲ್ಪಕಾಲದಲ್ಲಿ ನಾನು ಇಲ್ಲವಾಗುವೆನು!
IRVKN ನಾನು ಅಗಲಿ ಹೋಗಿ ಇಲ್ಲವಾಗುವುದಕ್ಕೆ ಮೊದಲು,
ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು
ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.” PE