Bible Versions
Bible Books

Psalms 39:4 (AKJV) American King James Version

Versions

KNV   ಕರ್ತನೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ ನನ್ನ ಅಂತ್ಯವನ್ನೂ ನನ್ನ ದಿವಸಗಳು ಕೊಂಚ ವೆಂಬದನ್ನೂ ನನಗೆ ತಿಳಿಸು.
ERVKN   ಯೆಹೋವನೇ, ನನ್ನ ಗತಿಯನ್ನು ತಿಳಿಸು! ನನ್ನ ಅಲ್ಪ ಜೀವಿತವು ಇನ್ನೆಷ್ಟು ಕಾಲವಿರುವುದು? ನಾನೆಷ್ಟು ಕಾಲ ಬದುಕುವೆ?
IRVKN   “ಯೆಹೋವನೇ, ನನಗೆ ಅವಸಾನವುಂಟೆಂದೂ,
ನನ್ನ ಜೀವಮಾನವು ಅತ್ಯಲ್ಪವೆಂದೂ,
ನಾನು ಎಷ್ಟೋ ಅಸ್ಥಿರನೆಂದೂ ನನಗೆ ತಿಳಿಯಪಡಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us