Bible Versions
Bible Books

Psalms 40:4 (AKJV) American King James Version

Versions

KNV   ಕರ್ತನನ್ನು ತನ್ನ ಭರವಸವಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳ ದೆಯೂ ಇರುವ ಮನುಷ್ಯನು ಧನ್ಯನು.
ERVKN   ಯಾವನು ಯೆಹೋವನಲ್ಲಿ ಭರವಸವಿಟ್ಟಿದ್ದಾನೊ ಅವನೇ ಧನ್ಯನು. ಸಹಾಯಕ್ಕಾಗಿ ವಿಗ್ರಹಗಳ ಕಡೆಗೂ ಸುಳ್ಳುದೇವರುಗಳ ಕಡೆಗೂ ತಿರುಗಿಕೊಳ್ಳದವನೇ ಭಾಗ್ಯವಂತನು.
IRVKN   ಯಾರು * ಅಥವಾ ವಿಗ್ರಹಗಳ. ಅಹಂಕಾರಿಗಳ ಜೊತೆಯಲ್ಲಿಯೂ,
ಸುಳ್ಳುದೇವರನ್ನು ಹಿಂಬಾಲಿಸುವವರಲ್ಲಿಯೂ ಸೇರದೆ,
ಯೆಹೋವನನ್ನೇ ನಂಬುತ್ತಾನೋ, ಅವನೇ ಧನ್ಯನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us