Versions
KNV ಆದರೆ ನೀನು, ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸಿ ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಪ್ರತೀಕಾರವನ್ನು ಮಾಡುವೆನು.
ERVKN ಯೆಹೋವನೇ, ದಯವಿಟ್ಟು ನನಗೆ ದಯೆತೋರು; ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಮುಯ್ಯಿ ತೀರಿಸುವೆನು.
IRVKN ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳುವಂತೆ ಮಾಡು;
ಆಗ ನಾನು ಅವರಿಗೆ ಮುಯ್ಯಿತೀರಿಸುವೆನು.