Bible Versions
Bible Books

Psalms 41:2 (AKJV) American King James Version

Versions

KNV   ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ.
ERVKN   ಯೆಹೋವನು ಅವನ ಪ್ರಾಣವನ್ನು ಕಾಪಾಡಿ ರಕ್ಷಿಸುವನು. ಅವನು ಭೂಮಿಯ ಮೇಲೆ ಧನ್ಯನೆನಸಿಕೊಳ್ಳುವನು. ಯೆಹೋವನೇ, ಅವನನ್ನು ಶತ್ರುಗಳ ಕೈಗೆ ಕೊಡಬೇಡ.
IRVKN   ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು;
ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು;
ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us