Versions
KNV ಅವನು ಸತ್ತು ಅವನ ಹೆಸರು ನಾಶವಾಗುವದು ಯಾವಾಗ ಎಂದು ನನ್ನ ಶತ್ರುಗಳು ನನ್ನನ್ನು ಕುರಿತು ಕೇಡನ್ನು ಮಾತನಾಡುತ್ತಾರೆ.
ERVKN ನನ್ನ ಶತ್ರುಗಳು ನನ್ನನ್ನು ದೂಷಿಸುತ್ತಾ “ಅವನು ಯಾವಾಗ ಸಾಯುತ್ತಾನೆ, ಅವನ ಹೆಸರು ಯಾವಾಗ ಅಳಿದು ಹೋಗುತ್ತದೆ” ಎಂದು ಹೇಳುತ್ತಿದ್ದಾರೆ.
IRVKN ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು, “ಅವನು ಯಾವಾಗ ಸತ್ತಾನು?
ಅವನ ಹೆಸರು ಯಾವಾಗ ಇಲ್ಲದೆ ಹೋದೀತು?” ಎಂದು ಹೇಳಿಕೊಳ್ಳುತ್ತಾರೆ.