Bible Versions
Bible Books

Psalms 42:11 (AKJV) American King James Version

Versions

KNV   ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
ERVKN   ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.
IRVKN   ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು?
ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು;
ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ;
ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us