Bible Versions
Bible Books

Psalms 42:6 (AKJV) American King James Version

Versions

KNV   ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗು ತ್ತದೆ; ಆದದರಿಂದ ಯೊರ್ದನ್‌ ಸೀಮೆಯಿಂದಲೂ ಹೆರ್ಮೋನ್ಯರಿಂದಲೂ ಮಿಸಾರ್‌ ಸಣ್ಣ ಬೆಟ್ಟದಿಂದಲೂ ನಿನ್ನನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.
ERVKN   ನನ್ನ ದೇವರೇ, ನಾನು ಕುಗ್ಗಿಹೋಗಿದ್ದೇನೆ. ಆದ್ದರಿಂದ ಹೆರ್ಮೊನ್ ಪರ್ವತದಲ್ಲಿಯೂ ಜೋರ್ಡನ್ ನದಿಯ ಪ್ರದೇಶದಲ್ಲಿಯೂ ಮಿಸ್ಸಾರ್ ಬೆಟ್ಟದಲ್ಲಿಯೂ ನಾನು ನಿನ್ನನ್ನು ಜ್ಞಾಪಿಸಿಕೊಳ್ಳುವೆನು.
IRVKN   ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ;
ಆದುದರಿಂದ ಯೊರ್ದನ್ ಹೊಳೆಯ ದೇಶ,
ಹೆರ್ಮೋನ್ ಪರ್ವತ, ಮಿಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us