Versions
KNV ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ.
ERVKN ಜಲಪಾತದ ಘೋಷದಂತೆಯೂ ಪ್ರವಾಹದ ಘರ್ಜನೆಯಂತೆಯೂ ಇಕ್ಕಟ್ಟುಗಳು ನನಗೆ ಬಂದಿವೆ. ಸಮುದ್ರದ ಅಲೆಗಳಂತೆ ದುಃಖವು ನನ್ನನ್ನು ಆವರಿಸಿಕೊಂಡಿದೆ.
IRVKN ನಿನ್ನ ಜಲಪಾತಗಳಿಂದ ಉಂಟಾಗುವ ಮಹಾಘೋಷವು
ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕರೆಯುತ್ತದೋ ಎಂಬಂತಿರುವುದು.
ಹಾಗೆಯೇ ನೀನು ಅಲ್ಲಕಲ್ಲೋಲವಾದ ದುಃಖ ಪ್ರವಾಹದ ತೆರೆಗಳನ್ನು
ನನ್ನ ತಲೆಯ ಮೇಲಿಂದ ದಾಟಿಸಿದಿಯಲ್ಲಾ.