Bible Versions
Bible Books

Psalms 46:6 (AKJV) American King James Version

Versions

KNV   ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.
ERVKN   ಆತನು ಗರ್ಜಿಸಲು, ಜನಾಂಗಗಳು ಭಯದಿಂದ ನಡುಗುತ್ತವೆ, ರಾಷ್ಟ್ರಗಳು ಬಿದ್ದುಹೋಗುತ್ತವೆ; ಭೂಮಿಯು ಕರಗಿಹೋಗುವುದು.
IRVKN   ಜನಾಂಗಗಳು ಕಳವಳಗೊಂಡವು;
ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us