Versions
KNV ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.
ERVKN ರಚನೆಗಾರ : ದಾವೀದ. ದೇವರೇ, ನೀನು ನಮ್ಮನ್ನು ಕೋಪದಿಂದ ಕೈಬಿಟ್ಟಿರುವೆ; ನಮ್ಮನ್ನು ನಾಶಗೊಳಿಸಿರುವೆ. ನಮ್ಮನ್ನು ಮತ್ತೆ ಪುನರ್ಸ್ಥಾಪಿಸು.
IRVKN ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ;
ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ;
ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು.