Versions
KNV ದೇವರು ತನ್ನ ಪರಿಶುದ್ಧತ್ವದಿಂದ ನುಡಿದಿದ್ದಾನೆ; ನಾನು ಉತ್ಸಾಹಪಡುವೆನು; ಶೆಕೆಮನ್ನು ವಿಭಾಗಿ ಸುವೆನು; ಸುಖೋತಿನ ತಗ್ಗನ್ನು ಅಳೆಯುವೆನು.
ERVKN ದೇವರು ತನ್ನ ಆಲಯದೊಳಗೆ ಇಂತೆಂದನು: “ನಾನು ಅವರಿಗೆ ಶೆಖೆಮನ್ನು ಕೊಡುವೆನು; ಸುಕ್ಕೋತ್ ಕಣಿವೆಯನ್ನೂ ಅವರಿಗೆ ಕೊಡುವೆನು.
IRVKN ದೇವರು ತನ್ನ ಪವಿತ್ರಸ್ಥಳದಲ್ಲಿ † ಪವಿತ್ರಸ್ಥಳದಲ್ಲಿ ಅಥವಾ ಪವಿತ್ರತ್ವವನ್ನು ಸಾಕ್ಷಿಯಾಗಿ. ನುಡಿದಿದ್ದಾನೆ.
ಜಯಘೋಷಮಾಡುವೆನು;
ಶೆಖೆಮ್ ಪ್ರದೇಶವನ್ನು ಹಂಚುವೆನು.
ಸುಖೋತ್ ಬಯಲನ್ನು ಅಳೆದುಕೊಡುವೆನು.