Versions
KNV ನನ್ನ ಹೃದಯವು ಕುಂದಿಹೋಗಿರಲಾಗಿ, ಭೂಮಿಯ ಕಡೇ ಭಾಗದಿಂದ ನಿನ್ನನ್ನು ಕೂಗುವೆನು; ನನಗಿಂತ ಎತ್ತರ ವಾದ ಬಂಡೆಗೆ ನನ್ನನ್ನು ನಡಿಸು.
ERVKN ನಾನೆಲ್ಲೇ ಇದ್ದರೂ, ಎಷ್ಟೇ ಬಲಹೀನನಾಗಿದ್ದರೂ ಸಹಾಯಕ್ಕಾಗಿ ನಿನಗೇ ಮೊರೆಯಿಡುವೆನು! ಅತ್ಯುನ್ನತವಾದ ಆಶ್ರಯಗಿರಿಗೆ ನನ್ನನ್ನು ಹತ್ತಿಸು.
IRVKN ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ;
ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು.