Versions
KNV ಓ ದೇವರೇ, ನೀನು ನನ್ನ ಹರಕೆಗಳನ್ನು ಕೇಳಿದ್ದೀ; ನಿನ್ನ ಹೆಸರಿಗೆ ಭಯಪಡುವವರಿಗೆ ಸ್ವಾಸ್ಥ್ಯವನ್ನು ಕೊಟ್ಟಂತೆ ನನಗೂ ಕೊಟ್ಟಿದ್ದೀ.
ERVKN ದೇವರೇ, ನನ್ನ ಹರಕೆಗಳನ್ನೆಲ್ಲಾ ನೀನು ಕೇಳಿರುವೆ. ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಬರುವ ಸ್ವಾಸ್ತ್ಯವನ್ನು ನೀನು ನನಗೆ ಕೊಟ್ಟಿರುವೆ.
IRVKN ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ;
ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ.