Versions
KNV ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.
ERVKN ಆಗ ನಾನು ನಿನ್ನ ಹೆಸರನ್ನು ಸದಾಕಾಲ ಕೊಂಡಾಡುವೆನು. ನನ್ನ ಹರಕೆಗಳನ್ನು ಪ್ರತಿದಿನವೂ ಸಲ್ಲಿಸುವೆನು.
IRVKN ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ,
ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು. PE