Bible Versions
Bible Books

Psalms 65:13 (AKJV) American King James Version

Versions

KNV   ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
ERVKN   ಹುಲ್ಲುಗಾವಲುಗಳು ಕುರಿಗಳಿಂದ ತುಂಬಿಹೋಗಿವೆ. ಕಣಿವೆಗಳು ದಾನ್ಯದಿಂದ ತುಂಬಿತುಳುಕುತ್ತಿವೆ. ಎಲ್ಲರೂ ಹಾಡುತ್ತಾ ಆನಂದಘೋಷ ಮಾಡುತ್ತಿದ್ದಾರೆ.
IRVKN   ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದ್ದುಕೊಂಡಿವೆ;
ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ;
ಅವು ಆನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us