Bible Versions
Bible Books

Psalms 65:5 (AKJV) American King James Version

Versions

KNV   ನಮ್ಮ ರಕ್ಷಣೆಯ ದೇವರೇ, ಭಯಂಕರವಾದ ವುಗಳಿಂದ ನೀತಿಯಲ್ಲಿ ನೀನು ನಮಗೆ ಉತ್ತರ ಕೊಡುವಿ; ಭೂಮಿಯ ಎಲ್ಲಾ ಅಂತ್ಯಗಳಿಗೂ ಸಮುದ್ರ ದಲ್ಲಿ ದೂರವಾದವರಿಗೂ ನೀನು ಭರವಸವಾಗಿದ್ದೀ.
ERVKN   ನಮ್ಮ ರಕ್ಷಕನಾದ ದೇವರೇ, ನೀತಿವಂತರ ಪ್ರಾರ್ಥನೆಗೆ ಸದುತ್ತರವನ್ನು ದಯಪಾಲಿಸು; ಅವರಿಗೋಸ್ಕರ ಮಹತ್ಕಾರ್ಯಗಳನ್ನು ನಡೆಸು. ಸರ್ವಭೂನಿವಾಸಿಗಳ ನಂಬಿಕೆಗೆ ನೀನೇ ಆಧಾರ.
IRVKN   ನಮ್ಮ ರಕ್ಷಕನಾದ ದೇವರೇ,
ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ,
ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ.
ಭೂಮಿಯ ಎಲ್ಲಾ ಕಡೆಯವರ,
ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ
ನಂಬಿಕೆಗೆ ಆಧಾರನು ನೀನೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us