Versions
KNV ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು.
ERVKN ದೇವರೇ, ನಮ್ಮ ದೇವರೇ, ನಮ್ಮನ್ನು ಆಶೀರ್ವದಿಸು. ನಮ್ಮ ಭೂಮಿಯು ಮಹಾಸುಗ್ಗಿಯನ್ನು ಕೊಡಲಿ.
IRVKN ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ.
ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ;