Bible Versions
Bible Books

Psalms 69:13 (AKJV) American King James Version

Versions

KNV   ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು.
ERVKN   ಯೆಹೋವನೇ, ನಾನಾದರೋ, ನಿನಗೆ ಮೊರೆಯಿಟ್ಟಿದ್ದೇನೆ: ನಿನ್ನ ಕೃಪೆಗೆ ತಕ್ಕಕಾಲ ಇದೇ. ದೇವರೇ, ನಿನ್ನ ಮಹಾಪ್ರೀತಿಯಿಂದಲೂ ನಿಶ್ಚಿತವಾದ ರಕ್ಷಣೆಯಿಂದಲೂ ನನಗೆ ಉತ್ತರಿಸು.
IRVKN   ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ;
ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ,
ಸತ್ಯವಂತನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us