Bible Versions
Bible Books

Psalms 75:8 (AKJV) American King James Version

Versions

KNV   ಕರ್ತನ ಕೈಯಲ್ಲಿ ಪಾತ್ರೆಯು ಉಂಟು; ದ್ರಾಕ್ಷಾರಸವು ಕೆಂಪಾಗಿದೆ. ಕಲಬೆರಿಕೆಯಿಂದ ತುಂಬಿ ಅದೆ; ಅದರಿಂದ ಆತನು ಹೊಯ್ಯುತ್ತಾನೆ; ಅದರ ಮಡ್ಡಿಯನ್ನು ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.
ERVKN   ಯೆಹೋವನ ಕೈಯಲ್ಲಿ ಪಾತ್ರೆಯಿದೆ. ಪಾತ್ರೆಯು ವಿಷದ್ರಾಕ್ಷಾರಸದಿಂದ ತುಂಬಿದೆ. ಆತನು ದಂಡನೆಯೆಂಬ ವಿಷ ದ್ರಾಕ್ಷಾರಸವನ್ನು ಸುರಿಯುವನು; ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು!
IRVKN   ಯೆಹೋವನ ಕೈಯಲ್ಲಿ ಪಾತ್ರೆ ಇದೆ;
ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ.
ಅದರಿಂದ ಹೊಯ್ದು ಹಂಚುತ್ತಾನೆ.
ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us