Bible Versions
Bible Books

Psalms 76:5 (AKJV) American King James Version

Versions

KNV   ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ.
ERVKN   ಸೈನಿಕರು ತಾವೇ ಶಕ್ತಿವಂತರೆಂದುಕೊಂಡಿದ್ದರು. ಆದರೆ ಈಗ ಅವರು ಬಯಲುಗಳಲ್ಲಿ ಸತ್ತುಬಿದ್ದಿದ್ದಾರೆ. ಅವರು ಧರಿಸಿಕೊಂಡಿದ್ದವುಗಳನ್ನೆಲ್ಲ ಸುಲಿಗೆ ಮಾಡಲಾಗಿದೆ. ಸೈನಿಕರಲ್ಲಿ ಯಾರೂ ತಮ್ಮನ್ನು ಸಂರಕ್ಷಿಸಿಕೊಳ್ಳಲಾಗಲಿಲ್ಲ.
IRVKN   ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ;
ಎಲ್ಲಾ ಶೂರರ ಕೈಗಳು ಬಿದ್ದುಹೋದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us