Bible Versions
Bible Books

Psalms 78:49 (AKJV) American King James Version

Versions

KNV   ಉಪದ್ರಪಡಿಸುವ ದೂತರನ್ನೋ ಎಂಬಂತೆ ತನ್ನ ಕೋಪದ ಉರಿಯನ್ನು ಉಗ್ರ, ರೋಷ, ಇಕ್ಕಟ್ಟುಗಳನ್ನು ಅವರ ಮೇಲೆ ಸುರಿಸಿದನು.
ERVKN   ಆತನು ಈಜಿಪ್ಟ್ ಜನರಿಗೆ ತನ್ನ ಭಯಂಕರವಾದ ಕೋಪವನ್ನು ತೋರಿದನು. ಆತನು ತನ್ನ ಸಂಹಾರ ದೂತನನ್ನು ಅವರಿಗೆ ವಿರೋಧವಾಗಿ ಕಳುಹಿಸಿದನು.
IRVKN   ಆತನು ಅವರ ಮೇಲೆ ತನ್ನ ಕೋಪರೌದ್ರಗಳನ್ನು,
ಉಗ್ರಹಿಂಸೆಗಳನ್ನು ಸಂಹಾರಕ ದೂತಗಣವನ್ನೋ ಎಂಬಂತೆ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us