Bible Versions
Bible Books

Psalms 78:52 (AKJV) American King James Version

Versions

KNV   ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು.
ERVKN   ಬಳಿಕ ಆತನು ಕುರುಬನಂತೆ ಇಸ್ರೇಲನ್ನು ನಡೆಸಿದನು. ಆತನು ತನ್ನ ಜನರನ್ನು ಕುರಿಗಳಂತೆ ಅರಣ್ಯದಲ್ಲಿ ನಡೆಸಿದನು.
IRVKN   ಆತನು ಕುರಿಗಳನ್ನೋ ಎಂಬಂತೆ ತನ್ನ ಜನವನ್ನು ಹೊರತಂದು,
ಅಡವಿಯಲ್ಲಿ ಹಿಂಡನ್ನು ಪೋಷಿಸಿ ನಡೆಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us