Bible Versions
Bible Books

Psalms 78:59 (AKJV) American King James Version

Versions

KNV   ದೇವರು ಇದನ್ನು ಕೇಳಿ ಉಗ್ರನಾಗಿ ಇಸ್ರಾಯೇಲನ್ನು ಬಹು ಅಸಹ್ಯಿಸಿ ಬಿಟ್ಟು,
ERVKN   ದೇವರು ಇದನ್ನು ತಿಳಿದು ಬಹು ಕೋಪಗೊಂಡನು, ಆತನು ಇಸ್ರೇಲರನ್ನು ಸಂಪೂರ್ಣವಾಗಿ ತಿರಸ್ಕರಿಸಿದನು!
IRVKN   ದೇವರು ಇದನ್ನು ತಿಳಿದು ರೌದ್ರನಾಗಿ
ಇಸ್ರಾಯೇಲರನ್ನು ಸಂಪೂರ್ಣವಾಗಿ ನಿರಾಕರಿಸಿಬಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us