Versions
KNV ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.
ERVKN ನಮ್ಮ ನೆರೆಹೊರೆಯ ದೇಶಗಳವರು ನಮಗೆ ಅವಮಾನ ಮಾಡಿದರು. ನಮ್ಮ ಸುತ್ತಮುತ್ತಲಿನ ಜನರೆಲ್ಲರೂ ನಮ್ಮನ್ನು ನೋಡಿ ನಗುತ್ತಾ ಗೇಲಿಮಾಡಿದರು.
IRVKN ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು;
ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.