Versions
KNV ನಿನ್ನನ್ನು ತಿಳಿಯದ ಜನಾಂಗ ಗಳ ಮೇಲೆಯೂ ನಿನ್ನ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿನ್ನ ಕೋಪವನ್ನು ಹೊಯಿದುಬಿಡು.
ERVKN ನಿನ್ನನ್ನು ಅರಿಯದ ಜನಾಂಗಗಳ ಮೇಲೆಯೂ ನಿನ್ನ ಹೆಸರನ್ನು ಆರಾಧಿಸದ ಜನಾಂಗಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು.
IRVKN ನಿನ್ನನ್ನು ಅರಿಯದ ಮ್ಲೇಚ್ಛರ ಮೇಲೆಯೂ,
ನಿನ್ನ ನಾಮವನ್ನು ಉಚ್ಚರಿಸದ ರಾಜ್ಯಗಳ ಮೇಲೆಯೂ,
ನಿನ್ನ ರೌದ್ರವನ್ನು ಸುರಿದುಬಿಡು.