Bible Versions
Bible Books

Psalms 79:8 (AKJV) American King James Version

Versions

KNV   ಪೂರ್ವಕಾಲದ ಅಕ್ರಮಗಳನ್ನು ನಮಗೆ ವಿರೋಧವಾಗಿ ಜ್ಞಾಪಕಮಾಡಿ ಕೊಳ್ಳಬೇಡ. ನಿನ್ನ ಅಂತಃಕರಣಗಳು ಬೇಗ ನಮ್ಮನ್ನು ಎದುರುಗೊಳ್ಳಲ್ಲಿ; ಬಹಳವಾಗಿ ಕುಗ್ಗಿ ಹೋಗಿದ್ದೇವೆ.
ERVKN   ನಮ್ಮ ಪೂರ್ವಿಕರು ಮಾಡಿದ ಪಾಪಕ್ಕೆ ಬರಬೇಕಾದ ದಂಡನೆಯನ್ನು ನಮ್ಮ ಮೇಲೆ ಬರಗೊಡಿಸಬೇಡ. ಬೇಗನೆ ನಿನ್ನ ಕರುಣೆಯನ್ನು ನಮಗೆ ತೋರು! ನೀನು ನಮಗೆ ಎಷ್ಟೋ ಅಗತ್ಯವಾಗಿರುವೆ!
IRVKN   ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ.
ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ;
ಬಹಳವಾಗಿ ಕುಗ್ಗಿಹೋಗಿದ್ದೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us