Bible Versions
Bible Books

Psalms 7:8 (AKJV) American King James Version

Versions

KNV   ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು.
ERVKN   ಜನರಿಗೆ ನ್ಯಾಯತೀರಿಸು. ಯೆಹೋವನೇ, ನನಗೆ ನ್ಯಾಯತೀರಿಸು. ನನ್ನನ್ನು ನೀತಿವಂತನೆಂದೂ ನಿರಪರಾಧಿಯೆಂದೂ ನಿರೂಪಿಸು.
IRVKN   ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ.
ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us