Versions
KNV ಕಣ್ಣೀರಿನ ರೊಟ್ಟಿಯನ್ನು ಅವರಿಗೆ ತಿನ್ನಿಸಿ, ದೊಡ್ಡ ಅಳತೆಯಿಂದ ಕಣ್ಣೀರನ್ನು ಕುಡಿಯಲು ಕೊಡುತ್ತೀ.
ERVKN ನಿನ್ನ ಜನರಿಗೆ ಕಣ್ಣೀರನ್ನು ಆಹಾರವನ್ನಾಗಿ ಮಾಡಿರುವೆ. ನಿನ್ನ ಜನರಿಗೆ ಕಣ್ಣೀರು ತುಂಬಿರುವ ಪಾತ್ರೆಗಳನ್ನು ಕೊಟ್ಟಿರುವೆ. ಕಣ್ಣೀರೇ ಅವರಿಗೆ ಕುಡಿಯುವ ನೀರಾಗಿದೆ.
IRVKN ರೋದನವೇ ಅವರ ಆಹಾರವಾಗುವಂತೆಯೂ,
ಅಶ್ರುಧಾರೆಯೇ ಅವರ ಪಾನವಾಗುವಂತೆಯೂ ಮಾಡಿದಿ.