Versions
KNV ನಮ್ಮ ನೆರೆಯವರಿಗೆ ನೀನು ನಮ್ಮನ್ನು ವಿವಾದಕ್ಕೆ ಕಾರಣ ಮಾಡುತ್ತೀ; ನಮ್ಮ ಶತ್ರುಗಳು ತಮ್ಮಲ್ಲಿ ತಾವೇ ನಗುತ್ತಾರೆ.
ERVKN ಸುತ್ತಲಿನ ಜನಾಂಗಗಳಿಗೆ ನಮ್ಮನ್ನು ಯುದ್ಧಕ್ಕೆ ಕಾರಣವನ್ನಾಗಿ ಮಾಡಿರುವೆ. ಶತ್ರುಗಳು ನಮ್ಮನ್ನು ನೋಡಿ ನಗುವರು.
IRVKN ನಮ್ಮನ್ನು ಸುತ್ತಣ ಜನಾಂಗಗಳ ದಿಕ್ಕಾರಕ್ಕೂ,
ಶತ್ರುಗಳ ನಿಂದೆಗೂ ಗುರಿಯನ್ನಾಗಿ ಮಾಡಿದಿ.