Bible Versions
Bible Books

Psalms 82:5 (AKJV) American King James Version

Versions

KNV   ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು.
ERVKN   “ಅವರಿಗೆ ಏನೂ ಗೊತ್ತಿಲ್ಲ. ಅವರಿಗೆ ಏನೂ ಅರ್ಥವಾಗುವುದಿಲ್ಲ! ತಾವು ಮಾಡುತ್ತಿರುವುದೂ ಅವರಿಗೆ ತಿಳಿಯದು. ಅವರ ಪ್ರಪಂಚವು ಅವರ ಸುತ್ತಲೂ ಕುಸಿದು ಬೀಳುತ್ತಿದೆ!”
IRVKN   ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ.
ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us