Bible Versions
Bible Books

Psalms 83:11 (AKJV) American King James Version

Versions

KNV   ಅವರನ್ನೂ ಅವರ ಅಧಿಪತಿಗಳನ್ನೂ ಓರೇಬ್‌ ಜೇಬ್‌ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೇಬಹ ಚಲ್ಮುನ್ನರ ಹಾಗೆಯೂ ಮಾಡು.
ERVKN   ದೇವರೇ, ಶತ್ರುಗಳ ನಾಯಕರುಗಳನ್ನು ಸೋಲಿಸು. ನೀನು ಓರೇಬ್ ಮತ್ತು ಜೇಬ್ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು. ನೀನು ಜೇಬಹ ಮತ್ತು ಚೆಲ್ಮುನ್ನ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು.
IRVKN   ಓರೇಬ್ ಮತ್ತು ಜೇಬ್ ಎಂಬವರ ಗತಿಯು,
ಇವರ ಶ್ರೀಮಂತರಿಗೂ ಸಂಭವಿಸಲಿ;
ಜೇಬಹ ಮತ್ತು ಚಲ್ಮುನ್ನ ಎಂಬವರ ಹಾಗೆ ಇವರ ಪ್ರಭುಗಳಿಗೂ ಆಗಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us